Ripponpete | ಹೊಸನಗರ ರಸ್ತೆಯ ಹಳೇ ಬಾರ್ ಬಳಿ ಯುವಕನ ಶವ ಪತ್ತೆ
Ripponpete | ಹೊಸನಗರ ರಸ್ತೆಯ ಹಳೇ ಬಾರ್ ಬಳಿ ಯುವಕನ ಶವ ಪತ್ತೆ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಹಳೇ ಗವಿಸಿದ್ದೇಶ್ವರ ಬಾರ್ ಬಳಿಯಲ್ಲಿ ಮಲಗಿರುವ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತ ಯುವಕನನ್ನು ಶಿನ್ಸ್ ಜೋಸೇಫ್ ಎನ್ನಲಾಗುತಿದ್ದು ಈತನು ಕಳೆದ 20 ವರ್ಷಗಳ ಹಿಂದೆ ರಿಪ್ಪನ್‌ಪೇಟೆಯಲ್ಲಿ ವಾಸವಾಗಿದ್ದು ಪ್ರಸ್ತುತ ಎನ್ ಆರ್ ಪುರ ನಿವಾಸಿಯಾಗಿದ್ದಾನೆ. ಕಳೆದೆರಡು ತಿಂಗಳುಗಳಿಂದ ರಿಪ್ಪನ್‌ಪೇಟೆಯಲ್ಲಿ ಸ್ನೇಹಿತರೊಂದಿಗೆ ಇದ್ದ ಈತನು ಭಾನುವಾರ ರಾತ್ರಿ ಹೊಸನಗರ ರಸ್ತೆಯ ಹಳೇ ಗವಿಸಿದ್ದೇಶ್ವರ ಬಾರ್ ಬಳಿಯಲ್ಲಿ…


