Bankapura | ರಸ್ತೆ ಮೇಲೆ ಕೊಳಚೆ ನೀರು – ಸಾರ್ವಜನಿಕರ ಪರದಾಟ
Bankapura | ರಸ್ತೆ ಮೇಲೆ ಕೊಳಚೆ ನೀರು – ಸಾರ್ವಜನಿಕರ ಪರದಾಟ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಶಹಬಜಾರ್ ಮಾರ್ಕೇಟ್ ರಸ್ತೆಯಲ್ಲಿ ಮಳೆ ಬಂದರೆ ನಳದ ನೀರು, ಚರಂಡಿ ನೀರು ಕೂಡಾ ರಸ್ತೆ ಮೇಲೆ ಹರಿದು ನಾಗರಿಕರಿಗೆ ತೊಂದರೆ ಉಂಟು ಮಾಡುತ್ತಿದೆ. ಪುರಸಭೆಯ ಅಧೀನದಲ್ಲಿರುವ ಶಹಬಜಾರ್ ಮಾರ್ಕೆಟ್ ನಲ್ಲಿ ಬಂಕಾಪುರದ ಸುತ್ತಮುತ್ತಲಿನ ಓಣಿಯ ಗಟಾರಗಳು ಒಂದೇ ಕಲೆಕ್ಷನ್ ಗಟಾರಿಗೆ ನೀಡಿದ್ದು,ಇದು ಸಾರ್ವಜನಿಕರು ಹೆಚ್ಚಾಗಿ ವಹಿವಾಟು ನಡೆಸುವ ಸ್ಥಳವಾಗಿದ್ದು. ಈ ಸ್ಥಳದಲ್ಲಿ ಗಟಾರುಗಳು ತುಂಬಿಕೊಂಡು ಅಂಗಡಿ ಮತ್ತು ಮಳಿಗೆಗಳ ಒಳಭಾಗಕ್ಕೆ …


