Ripponpete | ಬಿವೈಆರ್ ಪರ ಅಕ್ಕ ಪದ್ಮಾವತಿಯಿಂದ ಮನೆ ಮನೆ ಭೇಟಿ – ಮತಯಾಚನೆ
Ripponpete | ಬಿವೈಆರ್ ಪರ ಅಕ್ಕ ಪದ್ಮಾವತಿಯಿಂದ ಮನೆ ಮನೆ ಭೇಟಿ – ಮತಯಾಚನೆ ರಿಪ್ಪನ್‌ಪೇಟೆ; ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಬಿ.ಜೆ.ಪಿ.ಆಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಅಕ್ಕ ಪದ್ಮಾವತಿಯವರು ರಿಪ್ಪನ್‌ಪೇಟೆಯಲ್ಲಿ ತಮ್ಮನ ಪರವಾಗಿ ಮತಯಾಚಿಸುವ ಮೂಲಕ ಮನೆಮನೆಗೆ ಭೇಟಿ ನೀಡಿದರು. ಇಲ್ಲಿನ ವಿಪ್ರ ಮಹಿಳೆಯರೊಂದಿಗೆ ಹೆಬ್ಬಾರ್ ಪಿಕಲ್ಸ್ ಗೆ ಭೇಟಿ ನೀಡಿ ಕಾರ್ಮಿಕರಲ್ಲಿ ತಮ್ಮ ಬಿ.ವೈ.ರಾಘವೇಂದ್ರ ಪರ ಮತಯಾಚಿಸಿ ಕೇಂದ್ರದ ಮೋದಿ ಸರ್ಕಾರ ಘೋಷಿಸಲಾದ ಮಹಿಳಾ ಸಬಲೀಕರಣ ಮತ್ತು ಮುದ್ರ ಯೋಜನೆಯಿಂದ ಸ್ವಾವಲಂಬನೆ…


