ವಾರಂಬಳ್ಳಿ ಗ್ರಾಮಸ್ಥರಿಂದ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ | Boycott Election
ವಾರಂಬಳ್ಳಿ ಗ್ರಾಮಸ್ಥರಿಂದ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ | 7 ವರ್ಷದಿಂದ ಪ್ರಧಾನಿಗೆ 10 ಪತ್ರ ಬರೆದರೂ ಬಗೆಹರಿಯದ ಸಮಸ್ಯೆ ತಮ್ಮೂರಿನ ಜನ ಸೂಕ್ತ ಮೊಬೈಲ್ ನೆಟ್‌ವರ್ಕ್ ವ್ಯವಸ್ಥೆ ಇಲ್ಲದೇ ಪರದಾಡುತ್ತಿರುವುದಕ್ಕೆ ಪರಿಹಾರ ಕಂಡುಕೊಳ್ಳಲೇಬೇಕು ಎಂದು ಪಣ ತೊಟ್ಟಿರುವ ಯುವಕನೊಬ್ಬ ಸ್ಥಳೀಯ ಅಧಿಕಾರಿಗಳಿಂದ ಹಿಡಿದು ಪ್ರಧಾನಮಂತ್ರಿಯವರೆಗೂ ಪತ್ರ ಬರೆದು ಸಂಬಂಧಪಟ್ಟವರನ್ನು ಬರೋಬ್ಬರಿ ಕಳೆದ 7 ವರ್ಷಗಳಿಂದ ನಿರಂತರವಾಗಿ ಎಚ್ಚರಿಸುತ್ತಲೇ ಬಂದಿದ್ದಾನೆ. ಆದರೆ 10 ಬಾರಿ ಪ್ರಧಾನಿಗೆ ಪತ್ರ ಬರೆದರು ಆತನ ಸಮಸ್ಯೆ ಮಾತ್ರ ಇನ್ನೂ ಬಗೆಹರಿದಿಲ್ಲ. ಹೌದು,…


