Accident | ಬೈಕ್ ಅಪಘಾತ – ತೀರ್ಥಹಳ್ಳಿ ಮೂಲದ ಇಬ್ಬರು ಯುವಕರು ಸಾವು !
Accident | ಬೈಕ್ ಅಪಘಾತ – ತೀರ್ಥಹಳ್ಳಿ ಮೂಲದ ಇಬ್ಬರು ಯುವಕರು ಸಾವು ! ತೀರ್ಥಹಳ್ಳಿ: ಮೃತಪಟ್ಟ ತನ್ನ ಅಜ್ಜಿಯ ಅಂತಿಮ ದರ್ಶನಕ್ಕೆ ಬರುತ್ತಿದ್ದ ತೀರ್ಥಹಳ್ಳಿ ಮೂಲದ ಇಬ್ಬರು ಯುವಕರು ಅಪಘಾತಕ್ಕೆ ಬಲಿಯಾದ ಘಟನೆ ಗುರುವಾರ ಶಿವಮೊಗ್ಗ ಸಮೀಪದ ಹೊಳೆಹೊನ್ನೂರು ಬಳಿ ನಡೆದಿದೆ. ತೀರ್ಥಹಳ್ಳಿ ತಾಲೂಕು ಹೊಸೂರು ಗುಡ್ಡೆಕೇರಿಯ ಪವನ್ (28) ಮತ್ತು ಧನುಷ್ ಆಚಾರಿ (24) ಬೈಕಿನಲ್ಲಿ ಬರುವಾಗ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೇ ಸಾವು ಕಂಡಿದ್ದು, ಓರ್ವ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾನೆ….