sagara | ಅಡಿಕೆ ವ್ಯಾಪಾರಿಗಳಿಗೆ 4 ಕೋಟಿ ರೂ ವಂಚಿಸಿದ್ದ ಆರೋಪಿಯ ಬಂಧನ
ಅಡಿಕೆ ವ್ಯಾಪಾರಿಗಳಿಗೆ 4 ಕೋ. ರೂ. ವಂಚನೆ : ಓರ್ವನ ಸೆರೆ ಸಾಗರ : ಸುಮಾರು 60ಕ್ಕೂ ಹೆಚ್ಚು ಸಣ್ಣ ಅಡಿಕೆ ವ್ಯಾಪಾರಿಗಳಿಗೆ ಅಂದಾಜು 4 ಕೋ. ರೂ. ವಂಚಿಸಿದ್ದ ಆರೋಪದಲ್ಲಿ ನಗರದ ಅಜೀಂ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ನೆಹರು ನಗರದ ಮದೀನಾ ಮಸೀದಿ ಪಕ್ಕದ ನಿವಾಸಿಯಾಗಿದ್ದ ಅಜೀಂ ಬೆಂಗಳೂರಿನಲ್ಲಿ ಖಾಸಗಿ ಚಿಟ್‌ಫಂಡ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಕೊರೊನಾ ಕಾಲದಲ್ಲಿ, ಅಂದರೆ 2020ರಲ್ಲಿ ಸಾಗರಕ್ಕೆ ಬಂದು ಸಣ್ಣದಾಗಿ ಅಡಿಕೆ ವ್ಯವಹಾರ ಆರಂಭಿಸಿದ್ದ. ಜತೆಯಲ್ಲಿ ಆನ್‌ಲೈನ್ ಜೂಜಾಟ…