Headlines

Ripponpete | ಅಕ್ರಮವಾಗಿ ಮರಳು,ಕಲ್ಲು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ..!

Ripponpete | ಅಕ್ರಮ ಮರಳು,ಕಲ್ಲು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ..!


ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ಟಿಪ್ಪರ್‌ ಲಾರಿ,ಹಾಗೂ ಕಲ್ಲು ಸಾಗಿಸುತಿದ್ದ ಟಿಪ್ಪರ್ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಪಟ್ಟಣದ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದಲ್ಲಿ ಸೋಮವಾರ ರಾತ್ರಿ ಹರತಾಳು ರಸ್ತೆಯಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ 2 ಟಿಪ್ಪರ್‌ ಲಾರಿಗಳನ್ನು ವಶಕ್ಕೆ ಪಡೆದಿದ್ದು, ಗವಟೂರು ಬಳಿಯಲ್ಲಿ ಅಕ್ರಮ ಕಲ್ಲು ಸಾಗಿಸುತಿದ್ದ ಒಂದು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.


ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಉಮೇಶ್ ,ಶಿವಕುಮಾರ್ ,ಸಂತೋಷ್ ಕೊರವರ , ಹಾಗೂ ಮಧುಸೂಧನ್ ಇದ್ದರು.

Leave a Reply

Your email address will not be published. Required fields are marked *

Exit mobile version