ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (30-05-2024)
Arecanut Rate today |Shimoga | Sagara | Arecanut/ Betelnut/ Supari | Date may 30, 2024|Shivamog
ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ? ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯಲ್ಲಿ ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
Arecanut Today Price | ಮೇ 30 ಗುರುವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಶಿವಮೊಗ್ಗ ಮಾರುಕಟ್ಟೆ :
ಬೆಟ್ಟೆ : 30109 – 55629
ಗೊರಬಲು : 19009 – 36069
ರಾಶಿ : 28509 – 53599
ಸರಕು : 52909 – 82596
ಸಿಪ್ಪೆಗೋಟು : 8786 – 19589
ಚಾಲಿ : 24989 – 36609
ಕೋಕಾ : 10199-30699
ಕೆಂಪುಗೋಟು : 26989 – 34989
ಬಿಳಿಗೋಟು : 14989 – 28599
ಚನ್ನಗಿರಿ ಮಾರುಕಟ್ಟೆ :
ರಾಶಿ : 40799 – 53970
ಸಿದ್ದಾಪುರ ಮಾರುಕಟ್ಟೆ :
ಕೆಂಪುಗೋಟು : 26689 – 29389
ಬಿಳಿಗೋಟು : 26809 – 29209
ಶಿರಸಿ ಮಾರುಕಟ್ಟೆ :
ಚಾಲಿ : 32270 – 38206
ಬಿಳಿಗೋಟು : 17199 – 30399
ಯಲ್ಲಾಪುರ ಮಾರುಕಟ್ಟೆ :
ಆಪಿ : 56833 – 57661
ಚಾಲಿ : 38861 – 39530
ಕುಮಟಾ ಮಾರುಕಟ್ಟೆ :
ಹಳೆ ಚಾಲಿ :35669 – 39199
ತರೀಕೆರೆ ಮಾರುಕಟ್ಟೆ :
ರಾಶಿ ಇಡಿ : 50099 – 53500
ಆಪಿ : 53500 – 53500
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್