Breaking
12 Jan 2026, Mon

ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (25-05-2024)

POSTMAN NEWS | Adike Price , Arecanut Today Price | ಮೇ 25 ಶನಿವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

ಶಿಕಾರಿಪುರ ಮಾರುಕಟ್ಟೆ :

ರಾಶಿ ಇಡಿ : 36099 – 52499
ಹೊಸ ರಾಶಿ ಇಡಿ : 31066 – 52699
ಹಂಡ ಇಡಿ : 27199 – 38199
ಗೊರಬಲು : 18199 – 33599

ಸೊರಬ ಮಾರುಕಟ್ಟೆ :

ರಾಶಿ ಇಡಿ : 43199 – 52509
ಹಂಡ ಇಡಿ : 22290 – 37599

ಕುಮಟ ಮಾರುಕಟ್ಟೆ :

ಕೋಕಾ : 13509 – 27599
ಚಿಪ್ಪು : 25699 – 30099
ಫ್ಯಾಕ್ಟರಿ : 11169 – 20639
ಹಳೆ ಚಾಲಿ : 37099 – 39099
ಹೊಸ ಚಾಲಿ : 32999 – 36509

ಶಿವಮೊಗ್ಗ ಮಾರುಕಟ್ಟೆ :

ಗೊರಬಲು : 19150 – 34377
ಬೆಟ್ಟೆ : 47069 – 54799
ರಾಶಿ : 34366 – 52899
ಸರಕು : 43000 – 74696

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *

Exit mobile version