ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (14-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…


ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (14-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…


ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 14/05/24 ರಂದು ಬೆಳಿಗ್ಗೆ 9-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ  ನಾಳೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ.

04-05-2024 ರಂದು ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆ ಹೊರಡಿಸಿತ್ತು‌ ನಂತರ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಾಮಗಾರಿಯನ್ನು ಮುಂದೂಡಲಾಗಿತ್ತು.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ???

ರಿಪ್ಪನ್ ಪೇಟೆ,ಹೆದ್ದಾರಿಪುರ,ಮೂಗೂಡ್ತಿ , ಬಿದರಹಳ್ಳಿ , ಹಾಗೂ ಜಂಬಳ್ಳಿಯಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

5 hours ago

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…

6 hours ago

ಸರ್ಕಾರಿ ಜಾಗದಲ್ಲಿ ಖಾಸಗಿ ಬೇಲಿ; ಕಂದಾಯ ಅಧಿಕಾರಿಗಳಿಂದ ತೆರವು – ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ

ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…

7 hours ago

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

1 day ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

1 day ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

1 day ago