ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 93% ಫಲಿತಾಂಶ | ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡಶಾಲೆಗೆ 79.40% ಫಲಿತಾಂಶ | ಬೆಳ್ಳೂರು ಸರ್ಕಾರಿ ಪ್ರೌಢಶಾಲೆ 96% ರಷ್ಟು ಫಲಿತಾಂಶ
ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 93 ಫಲಿತಾಂಶ ರಿಪ್ಪನ್‌ಪೇಟೆ : ಇಲ್ಲಿನ ಶ್ರೀಬಸವೇಶ್ವರ ಅಂಗ್ಲಮಾಧ್ಯಮ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಶೇ. 93 ರಷ್ಟು ಫಲಿತಾಂಶಗಳಿಸಿದೆ ಎಂದು ಮುಖ್ಯೋಪಾಧ್ಯಾಯ ಚಂದ್ರಪ್ಪ ತಿಳಿಸಿದರು. ಬಸವೇಶ್ವರ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಿಶಾದ್ 625 ಕ್ಕೆ 597 ಅಂಕ ಗಳಿಸಿದ್ದಾನೆ.ಇವರು ರಿಪ್ಪನ್‌ಪೇಟೆಯ ವಿನಾಯಕನಗರದ ಅಬ್ದುಲ್ ರವೂಫ್ ಹಾಗೂ ವಹೀದಾ ದಂಪತಿಗಳ ಪುತ್ರನಾಗಿದ್ದಾರೆ. ಒಟ್ಟು 28 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 26 ವಿದ್ಯಾರ್ಥಿಗಳು ಉತ್ತಿರ್ಣಾರಾಗಿದ್ದಾರೆ. ಅತ್ಯುನ್ನತ 11, ಪ್ರಥಮ ಸ್ಥಾನದಲ್ಲಿ 6, ದ್ವಿತೀಯ ಸ್ಥಾನ 4…