ಕುಟುಂಬಸ್ಥರೊಂದಿಗೆ ಬೇಳೂರಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ | Election
ಕುಟುಂಬಸ್ಥರೊಂದಿಗೆ ಬೇಳೂರಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ | Election ಸಾಗರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕ ನಿಗಮದ ಅಧ್ಯಕ್ಷ ರಾದ ಗೋಪಾಲ ಕೃಷ್ಣ ಬೇಳೂರು ರವರು ತಮ್ಮ ಪತ್ನಿ ರಾಧ ಹಾಗು ಪುತ್ರ ನಿಯಾನ್ ರೊಂದಿಗೆ ಸಾಗರ ತಾಲೂಕಿನ ಬೇಳೂರಿನ ಮತ ಗಟ್ಟೆ ಸಂಖ್ಯೆ 24 ರಲ್ಲಿ ಮತ ಚಲಾಯಿಸಿದರು. ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು ಈ ಬಾರಿ ನಮ್ಮ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ರವರು…