Hosanagara | ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ – ಕೆ ಎಸ್ ಈಶ್ವರಪ್ಪ
Hosanagara | ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ – ಕೆ ಎಸ್ ಈಶ್ವರಪ್ಪ ಹೊಸನಗರ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎರಡು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇನೆ ಎಂದು ಪಕ್ಷೇತರ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ಹೇಳಿದರು. ಪಟ್ಟಣದಲ್ಲಿ ರಾಷ್ಟ್ರಭಕ್ತ ಬಳಗದ ವತಿಯಿಂದ ಆಯೋಜಿಸಿದ್ದ ಬೃಹತ್ ರೋಡ್ ಷೋ ನಂತರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ಒಂದು ವಾರದ ಹಿಂದೆ 1 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದಿದ್ದೇ ಆದರೆ ಈಗಿನ ಜನ…


