Ripponpete | ಶ್ರದ್ದಾಭಕ್ತಿಯ ನಾಮಸ್ಮರಣೆ ಶಾಂತಿ ನೆಮ್ಮದಿ ಕರುಣಿಸುತ್ತದೆ – ಡಾ. ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮೀಜಿ
ಶ್ರದ್ದಾಭಕ್ತಿಯ ನಾಮಸ್ಮರಣೆ ಶಾಂತಿ ನೆಮ್ಮದಿ ಕರುಣಿಸುತ್ತದೆ – ಡಾ. ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮೀಜಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ದೇವಸ್ಥಾನ ಮುಂದೊಂದು ದಿನ ಪುಣ್ಯ ಕ್ಷೇತ್ರವಾಗಲಿದೆ – ಹೊಂಬುಜ ಶ್ರೀಗಳು ರಿಪ್ಪನ್‌ಪೇಟೆ : ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ.ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು ಅನಂದಪುರ ಮುರುಘಾರಾಜೇಂದ್ರ ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮಿಜಿ ಹೇಳಿದರು. ರಿಪ್ಪನ್‌ಪೇಟೆಯ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಇಂದು ಆಯೋಜಿಸಲಾದ ಧಾರ್ಮಿಕ ಧರ್ಮಜಾಗೃತಿ ಸಮಾರಂಭದ ದಿವ್ಯಸಾನಿಧ್ಯವಹಿಸಿ ಆಶೀರ್ವಚನ ನೀಡಿ…


