ಪರಿಷತ್ ಚುನಾವಣೆಯಲ್ಲಿ NDA ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಹರತಾಳು ಹಾಲಪ್ಪ
ಪರಿಷತ್ ಚುನಾವಣೆಯಲ್ಲಿ NDA ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಸಾಗರ ರಸ್ತೆಯ ರಾಮಮಂದಿರದಲ್ಲಿ ಆಯೋಜಿಸಲಾದ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಬಸವಣ್ಣನವರ ಅನುಭವ ಮಂಟಪದ ಆಧಾರದ ಮೇಲೆ…