Ripponpete | ಮದ್ಯವ್ಯಸನಕ್ಕೆ ದಾಸನಾಗಿದ್ದ ಯುವಕ ಆತ್ಮಹತ್ಯೆಗೆ ಶರಣು
Ripponpete | ಮದ್ಯವ್ಯಸನಕ್ಕೆ ದಾಸನಾಗಿದ್ದ ಯುವಕ ಆತ್ಮಹತ್ಯೆಗೆ ಶರಣು ರಿಪ್ಪನ್‌ಪೇಟೆ : ಇಲ್ಲಿನ ಕೊಡೂರು ಗ್ರಾಪಂ ವ್ಯಾಪ್ತಿಯಲ್ಲಿ ವಿಪರೀತ ಮದ್ಯವ್ಯಸನಕ್ಕೆ ಬಲಿಯಾಗಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೋಡೂರು ಗ್ರಾಮದ ಮಸೀದಿ ರಸ್ತೆ ನಿವಾಸಿ ಹರೀಶ್ (30) ಮೃತಪಟ್ಟ ಯುವಕನಾಗಿದ್ದಾನೆ. ಕೋಡೂರು ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತಿದ್ದ ಹರೀಶ್ ಕಳೆದ ಐದಾರು ವರ್ಷಗಳಿಂದ ವಿಪರೀತ ಮದ್ಯವ್ಯಸನಿಯಾಗಿದ್ದು ಆಗಾಗ ಮನೆಯಲ್ಲಿ ಗಲಾಟೆ ಮಾಡಿಕೊಂಡು ಹಳೆಯ ಮನೆಯಲ್ಲಿ ವಾಸವಾಗಿರುತಿದ್ದನು. ಗುರುವಾರ ರಾತ್ರಿ ಮದ್ಯದ…