ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆಗಳ್ಳರ ಬಂಧನ : ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!!|Arrested
ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆಗಳ್ಳರ ಬಂಧನ : ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳತನದ ಆರೋಪದ ಮೇರೆಗೆ ಶಿವಮೊಗ್ಗದ ಹಸೂಡಿ ಫಾರಂನ ನಿವಾಸಿ ಬಸಣ್ಣ ಯಾನೆ ಶರಫೀಯ ಎಂಬುವನನ್ನ ಬಂಧಿಸಿ 4.85 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನ ವಶಕ್ಕೆ ಪಡೆಯಲಾಗಿದೆ. ದಿನಾಂಕ:-16-02-2024 ರಂದು ಆನವಟ್ಟಿ ಗ್ರಾಮದ ಸದಾಶಿವಗೌಡ, (64), ರವರ ವಾಸದ ಮನೆಯ ಬೀಗವನ್ನು ಮುರಿದು ಮನೆಯಲ್ಲಿದ್ದ ಬಂಗಾರದ ಒಡವೆಗಳನ್ನು ಹಾಗೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು ಈ ಕುರಿತು ಆನವಟ್ಟಿ ಪೊಲೀಸ್…