ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ | Crime News
ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ | Crime News ಶಿವಮೊಗ್ಗ : ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಯುವಕರನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಗಾಡಿಕೊಪ್ಪದ ಮೋಹನ್ (29) ಹಾಗೂ ಗೋಪಾಳದ ಮಿಥುನ್ (19) ಬಂಧಿತ ಆರೋಪಿಗಳಾಗಿದ್ದಾರೆ. ನಗರದ ಅನುಪಿನಕಟ್ಟೆ ಗ್ರಾಮದಲ್ಲಿ ದಿನಾಂಕ 14-05-2024 ರಂದು ಮಧ್ಯಾಹ್ನ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಪೋಲಿಸ್…