ಜಮೀನು ವ್ಯಾಜ್ಯಕ್ಕೆ ಯುವಕನನ್ನು ಕುಡುಗೋಲಿನಿಂದ ಕಡಿದು ಕೊಲೆ | ಆರೋಪಿಗಳ ಮನೆ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ | Crime News
ಜಮೀನು ವ್ಯಾಜ್ಯಕ್ಕೆ ಯುವಕನನ್ನು ಕುಡುಗೋಲಿನಿಂದ ಕಡಿದು ಕೊಲೆ | ಆರೋಪಿಗಳ ಮನೆ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ |Crime News ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಓರ್ವ ಯುವಕನನ್ನು ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ನಡೆದಿದೆ. ದುಮ್ಮಳ್ಳಿಯ ನಿವಾಸಿ ನಿವಾಸಿ ಸತೀಶ್ ನಾಯ್ಕ(28) ಕೊಲೆಯಾದ ಯುವಕನಾಗಿದ್ದಾನೆ. ನಡೆದಿದ್ದೇನು..?? ಶೇಷನಾಯ್ಕ ಹಾಗೂ ಮಂಜನಾಯ್ಕ ಎಂಬವರು ಅಕ್ಕಪಕ್ಕದಲ್ಲಿ ಜಮೀನು ಹೊಂದಿದವರು.ಇಬ್ಬರ ನಡುವೆ ಹಲವಾರು ವರ್ಷಗಳಿಂದ ಜಮೀನಿನ ವಿಚಾರದಲ್ಲಿ ವ್ಯಾಜ್ಯವಿತ್ತು. ಈ ವಿಚಾರ ಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆ ಬಹುತೇಕ ಮುಕ್ತಾಯದ ಹಂತಕ್ಕೆ…