Headlines

Ripponpete | ಜಾನಪದ ಹಾಡಿನ ಮೂಲಕ ಕಲಾವಿದರಿಂದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪಪರ ಮತಯಾಚನೆ

ಜಾನಪದ ಹಾಡಿನ ಮೂಲಕ ಕಲಾವಿದರಿಂದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪಪರ ಮತಯಾಚನೆ



ರಿಪ್ಪನ್‌ಪೇಟೆ;-ಮೇ.7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರ ಪರ ಜಾನಪದ ಹಾಡಿನ ಮೂಲಕ ಕಲಾವಿದರ ತಂಡ ಮತಯಾಚನೆಯನ್ನು ನಡೆಸುತ್ತಾ ಮತದಾರರ ಮನವೊಲಿಸುತ್ತಿರುವುದು ವಿಶೇಷವಾಗಿದೆ.


ಇಲ್ಲಿನ ವಿನಾಯಕ ವೃತ್ತದಲ್ಲಿ ಶಿವಮೊಗ್ಗದ ಕಲಾವಿದರ ತಂಡ ಇಂದು ಬಿಸಿಲಿನಲ್ಲಿಯೇ ಪಿಕ್‌ಆಪ್ ವಾಹನದ ಮೇಲೆ ನಿಂತು ಪಕ್ಷೇತರ ಆಭ್ಯರ್ಥಿ ಕೆ.ಎಸ್.ಈಶ್ವರಪ್ಪನವರ ಪರವಾದ ಜಾನಪದ ಹಾಡು ಹಾಡುವುದರೊಂದಿಗೆ ಕ್ರಮಸಂಖ್ಯೆ 8 ಕ್ಕೆ ಮತಹಾಕುವಂತೆ ಹಾಡು ಹಾಡಿ ಮತದಾರರನ್ನು ಸೆಳೆಯುತ್ತಿದ್ದು ವಿಶೇಷವಾಗಿತು.

Leave a Reply

Your email address will not be published. Required fields are marked *