ಅನ್ನದಾತರಿಗೆ ಸಿಹಿಸುದ್ದಿ – ವಾಡಿಕೆಗಿಂತ ಮುಂಚೆಯೇ ರಾಜ್ಯಕ್ಕೆ ಮುಂಗಾರು ಪ್ರವೇಶ | Rain
ರೈತರ ಜೀವನಾಡಿ ಮುಂಗಾರು ಮಳೆ ರಾಜ್ಯದ ಗಡಿ ಜಿಲ್ಲೆಗಳಿಗೆ ಪ್ರವೇಶಿಸಿದ್ದು,ನಿರೀಕ್ಷೆಗಿಂತ ಎರಡು ದಿನ ಮೊದಲೆ ರಾಜ್ಯಕ್ಕೆ ಮುಂಗಾರು ಮಳೆ ಕಾಲಿಟ್ಟಿದೆ.
ರಾಜ್ಯದ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮೈಸೂರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.
ನಿರೀಕ್ಷೆಗಿಂತ ಒಂದು ದಿನ ಮೊದಲೇ ಮೇ. 30ರಂದು ಮುಂಗಾರು ಕೇರಳವನ್ನು ಪ್ರವೇಶಿಸಿದ್ದು, ಮೇ. 31 ರಂದು ರಾಜ್ಯದ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.
ಇನ್ನು ರಾಜ್ಯದಲ್ಲಿ ಇಂದಿನಿಂದ ಮಳೆಯಾಗುವ ಸಾಧ್ಯತೆ ಇದ್ದು ಬೆಂಗಳೂರು ನಗರ, ಕೊಡಗು ಸೇರಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತ ಇದ್ದು, 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್