ಜೂನ್ 8 ರಂದೇ ಹೆಚ್ ಡಿ ಕುಮಾರಸ್ವಾಮಿ‌ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ..!!

ಜೂನ್ 8 ರಂದೇ ಹೆಚ್ ಡಿ ಕುಮಾರಸ್ವಾಮಿ‌ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ..!!

ಜೂನ್. 8 ರಂದು ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಪ್ರಧಾನಿ ಮೋದಿ ಪದಗ್ರಹಣದ ಸಮಾರಂಭದ ವೇಳೆಯೇ ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಕೂಡ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ.

HDKಗೆ ಕೃಷಿ ಖಾತೆಯ ಮೇಲೆ ಒಲವಿದ್ದು, ಕೃಷಿ ಖಾತೆ ಕುಮಾರಸ್ವಾಮಿಗೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಜೂ.8 ರಂದು 3 ನೇ ಬಾರಿಗೆ ದೇಶದ ಪ್ರಧಾನಿಯಾಗಿ ‘ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ.3 ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತೆ ಅಧಿಕಾರದ ಗದ್ದುಗೆ ಏರಲಿದ್ದಾರೆ. ಜೂ.8 ರಂದು ಸಂಜೆ ದೆಹಲಿಯಲ್ಲಿ ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಮಾಹಿತಿ ನೀಡಿದೆ.

ಜೂನ್ 8 ರಂದು ರಾತ್ರಿ 8 ಗಂಟೆಗೆ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನೆರೆ ರಾಷ್ಟ್ರದ ಗಣ್ಯರಿಗೆ ಆಹ್ವಾನ ನೀಡಲಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಇತರ ವಿದೇಶಿ ಗಣ್ಯರೊಂದಿಗೆ ಸೇರಲಿದ್ದಾರೆ.ಲೋಕಸಭೆ ಚುನಾವಣೆ ಫಲಿತಾಂಶ 2024 ಪ್ರಕಟಗೊಂಡಿದ್ದು, ಫಲಿತಾಂಶದಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರೆತಿಲ್ಲ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀಂದ್ರ ಪೂಜಾರಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ – ಪದಾಧಿಕಾರಿಗಳ ವಿವರ ಇಲ್ಲಿದೆ

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ –…

6 hours ago

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…

21 hours ago

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…

23 hours ago

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…

24 hours ago

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

2 days ago

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…

2 days ago