Headlines

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಬೋಜೆಗೌಡ ಭರ್ಜರಿ ಗೆಲುವು | MLC

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಬೋಜೆಗೌಡ ಭರ್ಜರಿ ಗೆಲುವು | MLC


ಶಿವಮೊಗ್ಗ  : ನೈರುತ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ ನಡೆದಿದ್ದು ಮತ ಎಣಿಕೆಯಲ್ಲಿ ಹಾಲಿ ವಿಧಾನ ಪರಿಷತ್ ಸದಸ್ಯ ಭೋಜೆಗೌಡ ಗೆಲುವು ಸಾಧಿಸಿದ್ದಾರೆ.

ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹೊನ್ನಾಡಿ, ನ್ಯಾಮತಿ, ಚನ್ನಗಿರಿ ತಾಲೂಕು ವ್ಯಾಪ್ತಿಯ ವಿಧಾನ ಪರಿಷತ್ ಕ್ಷೇತ್ರದಲ್ಲಿ ಹಾಲಿ ಎಂಎಂಸಿ ಎಸ್ ಎಲ್ ಬೋಜೇಗೌಡ, ಐದು ಸಾವಿರಕ್ಕೂ ಅಧಿಕ ಮತಗಳಿಂದ ಜಯ ಸಾಧಿಸಿದ್ದಾರೆ.

ಈ ಮೂಲಕ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮತ್ತೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವನ್ನ ಸಾಧಿಸಿದೆ. ಈ ಮೂಲಕ ರಾಜ್ಯದಲ್ಲಿ ಬಿಜೆಪಿ ಮತ್ತೆ ತನ್ನ ಸ್ಥಾನಗಳನ್ನ ಮರು ಪಡೆದುಕೊಂಡಿದೆ.

About The Author

Leave a Reply

Your email address will not be published. Required fields are marked *

Exit mobile version