ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬಿಜೆಪಿ ಜಿಲ್ಲಾ ಮುಖಂಡ ಬೆಳ್ಳೂರು ತಿಮ್ಮಪ್ಪಗೆ ಗಂಭೀರ ಗಾಯ | Accident
ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬಿಜೆಪಿ ಜಿಲ್ಲಾ ಮುಖಂಡ ಬೆಳ್ಳೂರು ತಿಮ್ಮಪ್ಪಗೆ ಗಂಭೀರ ಗಾಯ | Accident ಕಾರು, ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ಬಿಜೆಪಿ ಪಕ್ಷದ ಹಿರಿಯ ಮುಖಂಡ ಬೆಳ್ಳೂರು ತಿಮ್ಮಪ್ಪ ರವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತಳಲೆ ಗ್ರಾಮದಲ್ಲಿ ನಡೆದಿದೆ. ತಿಮ್ಮಪ್ಪ ನವರು ಬೆಳ್ಳೂರು ಗ್ರಾಮದಿಂದ ರಿಪ್ಪನ್‌ಪೇಟೆ ಕಡೆಗೆ ಹೀರೋ ಹೋಂಡಾ ಫ್ಯಾಷನ್ ಬೈಕ್ ನಲ್ಲಿ ಬರುತಿದ್ದಾಗ ತಳಲೆ ಗ್ರಾಮದ ಬಳಿಯಲ್ಲಿ ಹುಂಡಾಯ್ I…