ಕಾಡುಕೋಣಗಳ ಮಾರಣಹೋಮ ಪ್ರಕರಣ – ಘಟನೆ ಕುರಿತು ವರದಿ ಕೇಳಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ | Postman news impact
ಕಾಡುಕೋಣಗಳ ಮಾರಣಹೋಮ ಪ್ರಕರಣ – ಘಟನೆ ಕುರಿತು ವರದಿ ಕೇಳಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ | Postman news impact ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ವ್ಯಾಪ್ತಿಯ ನಾಗರಹಳ್ಳಿ ಗ್ರಾಮದಲ್ಲಿ ನಡೆದಿದ್ದ ಕಾಡು ಕೋಣಗಳ ಮಾರಣಹೋಮ ಪ್ರಕರಣದ ಬಗ್ಗೆ ರಾಜ್ಯ ಅರಣ್ಯ ಸಚಿವ ಬಿ ಈಶ್ವರ್ ಖಂಡ್ರೆ ವರದಿ ಕೇಳಿದ್ದಾರೆ. ಹುಂಚ ವ್ಯಾಪ್ತಿಯ ನಾಗರಹಳ್ಳಿ ವ್ಯಾಪ್ತಿಯಲ್ಲಿ ಕೆಲವು ಕಿಡಿಗೇಡಿಗಳು ನಾಲ್ಕಕ್ಕೂ ಹೆಚ್ಚು ಕಾಡುಕೋಣಗಳನ್ನು ಅಕ್ರಮ ಬಂದೂಕು ಬಳಸಿ ಹತ್ಯೆಗೈದಿರುವ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್…