Ripponpete | ಅಸಮರ್ಪಕ ನಿರ್ವಹಣೆಗೆ ಸ್ಥಗಿತಗೊಂಡಿದ್ದ 108 ಸೇವೆ – ಶಾಸಕರ ವಿಶೇಷ ಆಸಕ್ತಿಯಿಂದ 108 ಆಂಬುಲೆನ್ಸ್ ಸೇವೆ ಪುನರಾರಂಭ
Ripponpete | ಅಸಮರ್ಪಕ ನಿರ್ವಹಣೆಗೆ ಸ್ಥಗಿತಗೊಂಡಿದ್ದ 108 ಸೇವೆ – ಶಾಸಕರ ವಿಶೇಷ ಆಸಕ್ತಿಯಿಂದ 108 ಆಂಬುಲೆನ್ಸ್ ಸೇವೆ ಪುನರಾರಂಭ ರಿಪ್ಪನ್‌ಪೇಟೆ : ಜನಸಾಮಾನ್ಯರಿಗೆ ತುರ್ತುಚಿಕಿತ್ಸೆಗಾಗಿ ಆಪತ್ಕಾಲದಲ್ಲಿ ನೆರವಾಗಬೇಕಿದ್ದ 108 ಆಂಬುಲೆನ್ಸ್ ತುರ್ತು ಚಿಕಿತ್ಸಾ ವಾಹನ ಸೇವೆ ಪಟ್ಟಣದಲ್ಲಿ ಅಸಮರ್ಪಕ ನಿರ್ವಹಣೆಯಿಂದ ಸ್ಥಗಿತಗೊಂಡು ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಪ್ರಸಾರ ಮಾಡಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಗಮನ ಸೆಳೆಯಲಾಗಿತ್ತು. ಕೂಡಲೇ ಸ್ಪಂದಿಸಿದ ಶಾಸಕರು ಜಿಲ್ಲಾ ಆರೋಗ್ಯ ಅಧಿಕಾರಿ…