ಬಂಕಾಪುರ ಠಾಣೆಯ ಪಿಎಸ್‌ಐ ಅಗಿ ನಿಂಗರಾಜ್ ಕೆ ವೈ ಅಧಿಕಾರ ಸ್ವೀಕಾರ | Bankapura
ಬಂಕಾಪುರ ಠಾಣೆಯ ಪಿಎಸ್‌ಐ ಅಗಿ ನಿಂಗರಾಜ್ ಕೆ ವೈ ಅಧಿಕಾರ ಸ್ವೀಕಾರ ಬಂಕಾಪುರ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಂಡಿದ್ದ ಜನಸ್ನೇಹಿ ಹಾಗೂ ಖಡಕ್ ಪಿಎಸ್‌ಐ ನಿಂಗರಾಜ್ ಕೆ ವೈ ಇಂದು ಪಟ್ಟಣದ ಠಾಣಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದರು. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ನಿಂಗರಾಜ್ ಕೆ ವೈ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಬಂಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದ ನಿಂಗರಾಜ್ ಕೆ ವೈ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ…