ದೂರು ನೀಡಲು ಬಂದ ಪತ್ನಿಯನ್ನು ಎಸ್ಪಿ ಕಛೇರಿ ಮುಂಭಾಗದಲ್ಲೇ ಚೂರಿ ಇರಿದು ಹತ್ಯೆಗೈದ ಪೊಲೀಸ್ ಕಾನ್ಸ್ ಟೇಬಲ್ | crime news
ಎಸ್ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಕೊಂದು ಪೊಲೀಸ್ ಕಾನ್ಸ್ ಟೇಬಲ್ ಕ್ರೌರ್ಯ ಮೆರೆದಿರುವ ಘಟನೆ ಹಾಸನದಲ್ಲಿ ನಡೆದಿದೆ.
ತನ್ನ ವಿರುದ್ದ ಕಂಪ್ಲೆಂಟ್ ಕೊಡಲು ಎಸ್ಪಿ ಕಚೇರಿ ಗೆ ಬಂದ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಪತ್ನಿಯನ್ನು ಕೊಲೆ ಮಾಡಿದ್ದಾನೆ.
ಲೋಕನಾಥ್ ಪತ್ನಿ ಮಮತಾಗೆ ಚಾಕುವಿನಿಂದ ಇರಿದ ಪೊಲೀಸ್ ಕಾನ್ಸ್ ಟೇಬಲ್ ಆಗಿದ್ದು, ಶಾಂತಿಗ್ರಾಮ ಸರ್ಕಲ್ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ, ಕಳೆದ ಕೆಲವು ದಿನಗಳಿಂದ ಗಂಡ ಹೆಂಡತಿ ಗಲಾಟೆ ಮಾಡಿಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ಗಂಡನ ವಿರುದ್ಧ ದೂರು ನೀಡಲು ಪತ್ನಿ ಮಮತಾ ಹಾಸನ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬಂದಿದ್ದರು. ಈ ವೇಳೆ ಗಂಡ ಲೋಕನಾಥ್ ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ. ಪತಿಯಿಂದ ಚಾಕು ಇರಿತಕ್ಕೆ ಒಳಗಾದ ಮಮತಾಳನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಮತಾ ಸಾವನ್ನಪ್ಪಿದ್ದಾಳೆ.
24 ವರ್ಷಗಳ ಪೊಲೀಸ್ ಇಲಾಖೆಯಲ್ಲಿರುವ ಅರಕಲಗೂಡು ಮೂಲದ ಲೋಕನಾಥ್ ಮತ್ತು ಹಾಸನ ಮೂಲದ ಮಮತಾ ಪ್ರೀತಿಸಿ ಮದುವೆಯಾಗಿ 19 ವರ್ಷಗಳ ಕಾಲ ಒಟ್ಟಿಗೆ ಜೀವನ ನಡೆಸಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಓರ್ವ ಮಗ ಪಿಯುಸಿ ಮತ್ತು ಮತ್ತೋರ್ವ 9ನೇ ತರಗತಿ ಓದುತ್ತಿದ್ದಾನೆ. ಆದರೆ ಕಳೆದ ನಾಲ್ಕೈದು ದಿನಗಳಿಂದ ಗಲಾಟೆ ಜಾಸ್ತಿ ಆದ ಹಿನ್ನೆಲೆಯಲ್ಲಿ ಎಸ್‌ಪಿ ಕಚೇರಿಗೆ ದೂರು ಕೊಡಲು ಪತ್ನಿ ಬಂದಾಗ ಹಿಂದಿನಿಂದ ಬಂದ ಪೇದೆ ಡ್ರ್ಯಾಗರ್‌ನಿಂದ ಇರಿದು ಕೃತ್ಯ ಮೆರೆದಿದ್ದು, ಸದ್ಯ ಕೊಲೆ ಆರೋಪಿ ಲೋಕನಾಥ್‌ನನ್ನು ಬಂಧಿಸಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್