w
Headlines
Home » ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ – ಓರ್ವ ಸಾವು , ಇನ್ನೋರ್ವ ಗಂಭೀರ | accident

ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ – ಓರ್ವ ಸಾವು , ಇನ್ನೋರ್ವ ಗಂಭೀರ | accident

1722411844982463 0.png
ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ – ಓರ್ವ ಸಾವು , ಇನ್ನೋರ್ವ ಗಂಭೀರ | accident

ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಣೆಹೊಸೂರಿನಲ್ಲಿ ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿ ಇನ್ನೋರ್ವ ಗಂಭೀರವಾಗಿರುವ ಘಟನೆ ನಡೆದಿದೆ.


ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ನಿವಾಸಿ ಗುಡ್ಡೇನಹಳ್ಳಿಯ ನಿವಾಸಿ ಮಂಜನಾಯ್ಕ ಎಂಬಾತ ಮೃತಪಟ್ಟಿದ್ದು ಬೈಕ್ ನ ಹಿಂಬದಿ ಸವಾರ ರಘು ಎಂಬಾತನಿಗೆ ಗಂಭೀರ ಗಾಯಗಳಾಗಿದೆ.

ಬೈಕ್ ನಲ್ಲಿ ಶಿವಮೊಗ್ಗ ಕಡೆ  ಬರುತ್ತಿದ್ದ ವೇಳೆ ಎದುರಿನಿಂದ ಬಂದ ಟಾಟಾ ಏಸ್ ಕೋಣೆ ಹೊಸೂರು ಬಳಿ ಡಿಕ್ಕಿ ಹೊಡೆದಿದೆ. 


ಓರ್ವನ ಮೃತ ದೇಹ ಮರಣೋತ್ತರ ಪರೀಕ್ಷ ಕೇಂದ್ರಕ್ಕೆ ಸಾಗಿಸಲಾಗಿದೆ. ಗಾಯಗೊಂಡವನನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.