ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧ ಆಯ್ಕೆ | Baluru
ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ದಿನಾಂಕ 23-7-2024 ರ ಮಂಗಳವಾರ ನಡೆದ ಬಾಳೂರು ಮಹಿಳಾ ಹಾಲು ಒಕ್ಕೂಟದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಹಾಗೂ ಉಪಾಧ್ಯಕ್ಷರಾಗಿ ಮಧುರ ಷಣ್ಮುಖ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಾಳೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೃಷ್ಣಮೂರ್ತಿ ಗೌಡ ರವರ ಪತ್ನಿಯಾದ ಪ್ರೇಮಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.