Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ
Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಕುಸಿತವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಅರಸಾಳು ಗ್ರಾಪಂ ವ್ಯಾಪ್ತಿಯ ಹೊಟ್ಯಾಳಪುರದಲ್ಲಿ ನಡೆದಿದೆ. ರಾತ್ರಿ ಸುರಿದ ಮಳೆಗೆ ಮನೆಯ ಛಾವಣಿ ಹಾಗೂ ಗೋಡೆ ಕುಸಿದಿದೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಶಬ್ದ ಬಂದಿದ್ದರಿಂದ ನೋಡಿದಾಗ ಮನೆ ಗೋಡೆ ಕುಸಿದಿದ್ದು , ಕುಟುಂಬ ಸುರಕ್ಷಿತವಾಗಿ ಪಾರಾಗಿದೆ. ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಹೊಟ್ಯಾಳಪುರ ಗ್ರಾಮದ…