Ripponpete | ಯೋಧನಾಗಿ ದೇಶ ಸೇವೆ ಮಾಡುವ ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟ
ಯೋಧನಾಗಿ ದೇಶ ಸೇವೆ ಮಾಡುವ ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟ – ಯುವ ಕ್ರೀಡಾಪಟುವಿನ ಕುಟುಂಬಕ್ಕೆ ದೊರಕುತ್ತಾ ಪರಿಹಾರ ಯೋಧನಾಗಿ ಭಾರತ ದೇಶದ ಸೇವೆಗೈಯುವ ಕನಸು ಕಂಡಿದ್ದ ಯುವಕ ವಿಧಿಯಾಟಕ್ಕೆ ಬಲಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿತ್ತು. ಹಳಿಯೂರು ಗ್ರಾಮದ ಬಡ ಕೂಲಿ ಕಾರ್ಮಿಕ ಶಂಕರಪ್ಪ ರವರ ಪುತ್ರ ಕಾರ್ತಿಕ್ ಎಸ್ (19) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಯೋಧನಾಗಬೇಕು ಎಂದು ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟವೇ ಬೇರೆಯಾಗಿತ್ತು….