ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ , ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರಿ ಅನಾಹುತ | accident
ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ , ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರಿ ಅನಾಹುತ | accident ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಸೋಮವಾರ ರಾತ್ರಿ ಪಿಳ್ಳಂಗೆರೆಯಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಿಳ್ಳಂಗೆರೆ ಬಳಿ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ವಿದ್ಯುತ್ ಕಂಬ ಮತ್ತು ಓಮ್ನಿ ಕಾರಿಗೆ ಡಿಕ್ಕಿಯಾಗಿದೆ. ಬಸ್ ಚಾಲಕನಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು…