Ripponpete | ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕ ವಶಕ್ಕೆ – ಶೂಟ್ ಶೂರರಿಗೆ ಸಿಂಹಸ್ವಪ್ನವಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ
Ripponpete | ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕ ವಶಕ್ಕೆ – ಶೂಟ್ ಶೂರರಿಗೆ ಸಿಂಹಸ್ವಪ್ನವಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗಾಂಜಾ ಗಿರಾಕಿಗಳಿಗೆ ಸಿಂಹ ಸ್ವಪ್ನವಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ ಗಾಂಜಾ ಗಿರಾಕಿಗಳ ಹೆಡೆಮುರಿ ಕಟ್ಟಲು ಟೊಂಕ ಕಟ್ಟಿ ನಿಂತಿದ್ದಾರೆ. ಕೊಲೆ, ದರೋಡೆ, ಅತ್ಯಾಚಾರ, ಅಪಘಾತ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಆರೋಪಿಗಳು ಗಾಂಜಾ ಸೇವಿಸಿ ಕೃತ್ಯವೆಸಗಿರುವುದು ಸಾಬೀತಾಗಿದೆ. ಅಪರಾಧ ಕೃತ್ಯಗಳಿಗೆ ಪ್ರೇರೇಪಿಸುವ ಗಾಂಜಾ ಚಟಕ್ಕೆ ಬಿದ್ದ ಯುವ…