ವೈನ್ ಶಾಪ್ ನಲ್ಲಿ ಎಣ್ಣೆ ಸಾಲ ಕೊಡಲಿಲ್ಲವೆಂದು ರಸ್ತೆ ತಡೆ ನಡೆಸಿದ ಯುವಕ – ಹೀಗೊಂದು ಕುಡುಕನ ಕಿರಿಕ್ , ವೀಡಿಯೋ ವೈರಲ್ | Viral video
ವೈನ್ ಶಾಪ್ ನಲ್ಲಿ ಎಣ್ಣೆ ಸಾಲ ಕೊಡಲಿಲ್ಲವೆಂದು ರಸ್ತೆ ತಡೆ ನಡೆಸಿದ ಯುವಕ – ಹೀಗೊಂದು ಕುಡುಕನ ಕಿರಿಕ್ , ವೀಡಿಯೋ ವೈರಲ್ | ವೈನ್ ಶಾಪ್ ನಲ್ಲಿ ಎಣ್ಣೇ ಸಾಲ ಕೊಟ್ಟಿಲ್ಲ ಎಂದು ಯುವಕನೊಬ್ಬ ನಡುರೋಡ್‌ನಲ್ಲಿ ಛತ್ರಿ ಹಿಡಿದು ರಸ್ತೆತಡೆಯನ್ನೆ ನಡೆಸಿರುವ ವಿಚಿತ್ರ ಘಟನೆಯೊಂದು ಶಿವಮೊಗ್ಗದ ಎನ್ ಟಿ ರಸ್ತೆಯಲ್ಲಿ ನಡೆದಿದೆ. ಶಿವಮೊಗ್ಗದ ಹೊಸ ತೀರ್ಥಹಳ್ಳಿ(NT) ರೋಡ್‌ನಲ್ಲಿರುವ ಮದ್ಯದಂಗಡಿಗೆ ತೆರಳಿದ ಯುವಕನೊಬ್ಬ ಎಣ್ಣೆ ಕೊಡಿ ಆದರೆ ದುಡ್ಡು ಇಲ್ಲ ಅಂದಿದ್ದಾನೆ. ಹಣ ಕೊಡದೇ ಹೇಗಪ್ಪ ಎಣ್ಣೆ…