ಕಳೆದ 24 ಗಂಟೆಯಲ್ಲಿ ಹೊಸನಗರ ತಾಲೂಕಿನಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಮಳೆ ದಾಖಲು – ಎಲ್ಲೆಲ್ಲಿ ಎಷ್ಟೆಷ್ಟು ಮಳೆ , ಇಲ್ಲಿದೆ ಮಾಹಿತಿ | Rain update
ಕಳೆದ 24 ಗಂಟೆಯಲ್ಲಿ ಹೊಸನಗರ ತಾಲೂಕಿನಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಮಳೆ ದಾಖಲು – ಎಲ್ಲೆಲ್ಲಿ ಎಷ್ಟೆಷ್ಟು ಮಳೆ , ಇಲ್ಲಿದೆ ಮಾಹಿತಿ ಶಿವಮೊಗ್ಗ(Shivamogga) ಜಿಲ್ಲಾದ್ಯಂತ ಕಳೆದ ಐದಾರು ದಿನಗಳಿಂದ ಧಾರಾಕಾರವಾಗಿ ವರುಣ ಅಬ್ಬರಿಸುತ್ತಿದ್ದು ಅದರಲ್ಲೂ ಹೊಸನಗರ, ತೀರ್ಥಹಳ್ಳಿ, ಸಾಗರ ತಾಲೂಕಿನಲ್ಲಿ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ದಾಖಲಾಗಿದೆ. ಇನ್ನೂ ಗುರುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟು…