w
Headlines
Home » ಮುಂದುವರಿದ ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | school holiday updates

ಮುಂದುವರಿದ ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | school holiday updates

ಮುಂದುವರಿದ ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು‌.27 ಶನಿವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.

ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು ಪಾಲಕರಲ್ಲಿ ವಿನಂತಿಸಲಾಗಿದೆ ಎಂದು ತಹಶೀಲ್ದಾರ್ ರಶ್ಮಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.