w
Headlines
Home » ಕರ್ತವ್ಯ ಲೋಪ ಆರೋಪ – ಪಿಎಸ್‌ಐ ಅಮಾನತು | suspended

ಕರ್ತವ್ಯ ಲೋಪ ಆರೋಪ – ಪಿಎಸ್‌ಐ ಅಮಾನತು | suspended

ಕರ್ತವ್ಯ ಲೋಪ ಆರೋಪ – ಸಬ್ ಇನ್ಸ್ ಪೆಕ್ಟರ್ ಅಮಾನತು | suspended

ಕರ್ತವ್ಯ ಲೋಪ ಆರೋಪದಡಿ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ರಮೇಶ್ ಅವರನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ರಮೇಶ್ ಅವರನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ ಅಂತ ಆದೇಶದಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.