Headlines

10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – 73 ವರ್ಷದ ವೃದ್ದನಿಗೆ ಜೀವಾವಧಿ ಶಿಕ್ಷೆ

10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – 73 ವರ್ಷದ ವೃದ್ದನಿಗೆ ಜೀವಾವಧಿ ಶಿಕ್ಷೆ

ಹತ್ತು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 73 ವರ್ಷದ ಕೂಡ್ಲಿಯ ನಾಗಪ್ಪ ಎಂಬಾತನಿಗೆ ಜೀವಾವ ಧಿ ಶಿಕ್ಷೆ ಮತ್ತು 2.50 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ನೀಡಿದೆ. ದಂಡ ಕಟ್ಟಲು ವಿಫಲನಾದಲ್ಲಿ 1 ವರ್ಷ ಸಾದಾ ಕಾರಾಗೃಹವಾಸ ಶಿಕ್ಷೆ ಅನುಭವಿಸಬೇಕಾಗಿದೆ.

ದಂಡದ ಮೊತ್ತದಲ್ಲಿ 2 ಲಕ್ಷ ರೂ. ಮತ್ತು ಸರಕಾರದಿಂದ 6 ಲಕ್ಷ ರೂ.ಗಳನ್ನು ನೊಂದ ಬಾಲಕಿಗೆ ಪರಿಹಾರ ರೂಪದಲ್ಲಿ ನೀಡುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ.

About The Author

Leave a Reply

Your email address will not be published. Required fields are marked *

Exit mobile version