ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಕೆಳಗೆ ಉರುಳಿದ ಕಾರು
ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕಾರು ಕೆಳಗೆ ಬಿದ್ದ ಘಟನೆ ಆಗರದಹಳ್ಳಿ ಬಳಿ ನಡೆದಿದೆ.
ಸಿಗಂದೂರು, ಜೋಗ, ಕೊಲ್ಲೂರು ಪ್ರವಾಸ ಮುಗಿಸಿ ಚಿತ್ರದುರ್ಗಕ್ಕೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ.
ಅಪಘಾತದಿಂದ ಆರು ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ರಾತ್ರಿ 2.30ರ ಹೊತ್ತಿಗೆ ದುರ್ಘಟನೆ ನಡೆದಿದೆ.
ಚಾಲಕ ಕಾರ್ತಿಕ್ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಮಾಡಿರೋದೇ ಅಪಘಾತಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಆರು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…