ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ
ಶಿವಮೊಗ್ಗ, ಆಗಸ್ಟ್ 14,: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25 ಸಾಲಿನಲ್ಲಿ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಮಟ್ಟದ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಅರ್ಜಿಯನ್ನು ರಾಜ್ಯ ವಿದ್ಯಾರ್ಥಿ ನಿಲಯದ ತಂತ್ರಾಂಶ https://shp.karnataka.gov.in ರಲ್ಲಿ ಸೆ.12ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಶಿವಮೊಗ್ಗ – 08182-220206, ಶಿವಮೊಗ್ಗ ವಿಸ್ತರಣಾಧಿಕಾರಿಗಳು- 9731979131, ಸಾಗರ ವಿಸ್ತರಣಾಧಿಕಾರಿಗಳು-9110278031, ಶಿವಮೊಗ್ಗ ಜಿಲ್ಲಾ ಮಾಹಿತಿ ಕೇಂದ್ರ-7676888388, ತಾಲೂಕು ಮಾಹಿತಿ ಕೇಂದ್ರಗಳಾದ ಭದ್ರಾವತಿ-9538853680, ತೀರ್ಥಹಳ್ಳಿ-8861982835, ಶಿಕಾರಿಪುರ-7829136724, ಸಾಗರ-7338222907, ಸೊರಬ-9513815513, ಹೊಸನಗರ-9008447029 ಗಳನ್ನು ಸಂಪರ್ಕಿಸುವುದು.
ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…
ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…
ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…
ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…
ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…
ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…