ಸಿಎಂ ಸಿದ್ದರಾಮಯ್ಯ ವಿರುದ್ದ ಷಡ್ಯಂತ್ರ ರೂಪಿಸಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮನೆಗೆ ಮತ್ತಿಗೆ ಹಾಕಲು ಯತ್ನಿಸಿದರು.
ಶಿಕಾರಿಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿರುವ ಬಿಎಸ್ ವೈ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.
ಕಾಂಗ್ರೆಸ್ ನಾಯಕ ನಾಗರಾಜ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಶಿಕಾರಿಪುರ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೈಡ್ರಾಮ ನಡೆಸಿದರು. ಪೊಲೀಸರು ರಸ್ತೆ ಮಧ್ಯೆಯೆ ಪ್ರತಿಭಟನಾಕಾರರನ್ನು ತಡೆದರು. ನೂರಾರು ಕಾಂಗ್ರೆಸ್ ಕಾರ್ಯಕರ್ತರ ವಶಕ್ಕೆ ಪಡೆದರು.
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…