ಆಯನೂರು ಪೆಟ್ರೋಲ್ ಬಂಕ್ ಬಳಿಯ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟ – ತಪ್ಪಿದ ಭಾರಿ ದುರಂತ
ಆಯನೂರು ಪಟ್ಟಣದ ಪೆಟ್ರೋಲ್ ಬಂಕ್ ಬಳಿಯಿರುವ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಅಂಗಡಿ ಸಂಪೂರ್ಣ ಭಸ್ಮವಾಗಿರುವ ಘಟನೆ ನಡೆದಿದೆ.
ಆಯನೂರುನಿಂದ – ಹಣಗೆರೆ ಕಡೆಗೆ ಹೋಗುವ ರಸ್ತೆಯಲ್ಲಿರುವ ಎಸ್‌ಎಲ್‌ವಿ ಅಯ್ಯಂಗಾರ್ ಬೇಕರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಕೂಡಲೇ ಕಾರ್ಮಿಕರು ಹೊರಗೆ ಓಡಿ ಬಂದಿದ್ದಾರೆ ಕೆಲವೇ ಹೊತ್ತಿನಲ್ಲಿ ಅಂಗಡಿಯೊಳಗೆ ಮೂರು ಸಲ ಸಿಲಿಂಡರ್ ಸ್ಫೋಟವಾಗಿದೆ.
ಸ್ಫೋಟಕ್ಕೆ ಬೇಕರಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಕಾರಣ ಎನ್ನಲಾಗುತ್ತಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ಸ್ಪಷ್ಟವಾಗಿಲ್ಲ, ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುತಿದ್ದಾರೆ.
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…