Breaking
12 Jan 2026, Mon

ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ – ಸಾಮಾನ್ಯರೂ ಗೆಲ್ಲಬಹುದು ಸ್ವಂತ ಮನೆ

ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ

ಶಿವಮೊಗ್ಗ, ಚಿಕ್ಕಮಗಳೂರು, ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಎರಡನೆಯ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ.

ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ.

ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!?

ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು +91 8310880814 ಈ ನಂಬರ್‌ಗೆ ವಾಟ್ಸಪ್ ಮಾಡಬಹುದು ಅಥವಾ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು.

ಏನಿದು ಬ್ರೈಟ್ ಭಾರತ್!?

ಬ್ರೈಟ್ ಭಾರತ್ ಅನ್ನುವುದು, ಬಡವರ ಕನಸಿಗೆ ಬೆಳಕಾಗುವ ಒಂದು ವಿಭಿನ್ನ ಯೋಜನೆ. ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮವಾಗಿ ಆರಂಭವಾಗಿರುವ, ನಾಲ್ಕು ಮನೆಗಳು ಹಾಗು ಕಾರು, ಬೈಕು, ಆಕ್ಟಿವಾ, ಚಿನ್ನ, ಡೈಮಂಡ್, ನಗದು, ಹೀಗೆ ಲಕ್ಷಾಂತರ ಬಹುಮಾನಗಳ ಸುರಿಮಳೆಯೇ ಇರುವ ಒಂದು ವಿಭಿನ್ನ ಸ್ಕೀಮ್ ಯೋಜನೆಯ ಹೆಸರೇ ಬ್ರೈಟ್ ಭಾರತ್.

ಈ ಯೋಜನೆಯ ಪೂರ್ಣ ಮಾಹಿತಿ

ಇದೊಂದು ಸೇವಿಂಗ್ ಪ್ಲಾನ್. ಅಂದರೆ, ನಿಮ್ಮ ತಿಂಗಳ ಉಳಿತಾಯದ ಕೇವಲ ಒಂದು ಸಾವಿರ ರುಪಾಯಿಗೆ, ನಾಲ್ಕು ಮನೆ ಸೇರಿದಂತೆ ಕಾರು, ಬೈಕು, ಆಕ್ಟಿವಾ, ಚಿನ್ನ, ಡೈಮಂಡ್ ನಗದು ಸೇರಿ, ಹಲವು ಬಹುಮಾನಗಳನ್ನು ಗೆಲ್ಲಲು ಅವಕಾಶವಿರುವ ಮತ್ತು ಗೆಲ್ಲದವರಿಗೆ ಅವರು ಕಟ್ಟಿದ ಹಣಕ್ಕೆ ಹೊಂದುವ ಪ್ರೋತ್ಸಾಹಕ ಬಹುಮಾನಗಳನ್ನು ನೀಡುವ ಒಂದು ವಿಭಿನ್ನ ಸೇವಿಂಗ್ ಪ್ಲಾನ್ ಯೋಜನೆ.

ತಿಂಗಳಿಗೆ ಎಷ್ಟು ಹಣ ಕಟ್ಟಬೇಕು ಮತ್ತು ಎಷ್ಟು ತಿಂಗಳು ಕಟ್ಟಬೇಕು!?
ಈ ಸ್ಕೀಮ್ ಯೋಜನೆಗೆ ಸೇರಿದವರು, ಪ್ರತಿ ತಿಂಗಳು ಒಂದು ಸಾವಿರ ರೂಪಾಯಿಯಂತೆ, ಒಟ್ಟು ಇಪ್ಪತ್ತು ತಿಂಗಳು ಕಟ್ಟಬೇಕು. ಬಹುಮಾನ ವಿಜೇತರು ಮುಂದಿನ ಕಂತು ಕಟ್ಟಬೇಕಾಗಿಲ್ಲ.

ಕೊನೆಯವರೆಗೆ ಯಾವುದೇ ಬಹುಮಾನ ಗೆಲ್ಲದವರಿಗೆ ಏನಿದೆ!?
ಒಟ್ಟು ಇಪ್ಪತ್ತು ತಿಂಗಳು ಹಣ ಕಟ್ಟಿಯೂ, ಯಾವುದೇ ಬಹುಮಾನ ವಿಜೇತರಾಗದ ಸದಸ್ಯರಿಗೆ, ಸಂಸ್ಥೆಯ ಪೋಸ್ಟರ್ ನಲ್ಲಿ ತಿಳಿಸಿರುವಂತೆ, ಟಿವಿ, ಫ್ರಿಡ್ಜ್, ವಾಷಿಂಗ್ ಮೆಷಿನ್, ಇನ್ವರ್ಟರ್, ಸೋಫಾ, ಚಿನ್ನದ ಉಂಗುರ, ಚಿನ್ನದ ರಿಂಗ್, ಚಿನ್ನದ ಚೈನ್, ಇಷ್ಟು ಆಯ್ಕೆಗಳಲ್ಲಿ ಒಂದನ್ನು ಪಡೆದುಕೊಳ್ಳಬಹುದು.

ಇದರ ಸದಸ್ಯರಾಗುವುದು ಹೇಗೆ ಮತ್ತು ಯಾರಿಗೆಲ್ಲ ಸೇರಬಹುದು!?
ಬ್ರೈಟ್ ಭಾರತ್ ಈ ಸ್ಕೀಮ್ ಯೋಜನೆಗೆ, ಪ್ರತಿ ತಿಂಗಳು ಒಂದು ಸಾವಿರ ರೂಪಾಯಿ ಪಾವತಿಸಲು ಸಾಧ್ಯವಿರುವ ಯಾರಿಗೆ ಬೇಕಾದರೂ ಸದಸ್ಯರಾಗಬಹುದು. ಸದಸ್ಯರಾಗಬಯಸುವವರು, ನಿಮ್ಮ ಹೆಸರು, ಸ್ಥಳ, ಮೊಬೈಲ್ ಸಂಖ್ಯೆ, ಇಷ್ಟು ಮಾಹಿತಿಯನ್ನು 91 8618514684 ಈ ಸಂಪರ್ಕ ಸಂಖ್ಯೆಗೆ ಕರೆಮಾಡಿ ತಿಳಿಸಬಹುದು ಅಥವಾ ವಾಟ್ಸಾಪ್ ಮಾಡಬಹುದು.

ಸರ್ಫ್ರೈಸ್ ಗಿಫ್ಟ್ ಏನು!? ಮತ್ತು ಅದಕ್ಕೆ ಯಾರೆಲ್ಲ ಅರ್ಹರಾಗುತ್ತಾರೆ!?
ಈ ಸ್ಕೀಮ್ ಯೋಜನೆಯಲ್ಲಿ, ಪ್ರತಿ ತಿಂಗಳು ಕೂಡ ಹತ್ತು ಸರ್ಫ್ರೈಸ್ ಗಿಫ್ಟ್ ಇರುತ್ತದೆ. ಪ್ರತಿ ತಿಂಗಳ ಡ್ರಾದ ಒಂದು ವಾರ ಮುಂಚೆ, ಅಂದರೆ ಪ್ರತಿ ತಿಂಗಳು ಒಂಬತ್ತನೇ ತಾರೀಕಿನಂದು ನಡೆಯುವ ಡ್ರಾದ ಹಣವನ್ನು, ಎರಡನೇ ತಾರೀಕಿಗಿಂತ ಮುಂಚೆ ಪಾವತಿಸಿದ ಪ್ರತಿಯೊಬ್ಬರೂ, ಈ ಸರ್ಫ್ರೈಸ್ ಗಿಫ್ಟ್ ಬಹುಮಾನಕ್ಕೆ ಅರ್ಹರಾಗುತ್ತಾರೆ. ಈ ಸರ್ಫ್ರೈಸ್ ಗಿಫ್ಟ್ ಗೆ ಅರ್ಹರಾದ ಸದಸ್ಯರಲ್ಲಿ, ಹತ್ತು ಮಂದಿ ವಿಜೇತ ಸದಸ್ಯರು, ಬೋನಸ್ ಸರ್ಪ್ರೈಸ್ ಗಿಫ್ಟನ್ನು ಪಡೆದುಕೊಳ್ಳಲಿದ್ದಾರೆ. ಇದೀಗ ಬ್ರೈಟ್ ಭಾರತ್ ಕಂಪೆನಿಯೂ, ಪ್ರಥಮ ತಿಂಗಳ ಸರ್ಫ್ರೈಸ್ ಗಿಫ್ಟನ್ನು ಘೋಷಿಸಿದ್ದು, ಅದ್ರಷ್ಟ ಹತ್ತು ಮಂದಿ ಚಿನ್ನದ ಉಂಗುರವನ್ನು, ಬೋನಸ್ ರೂಪದಲ್ಲಿ ಪಡೆದುಕೊಳ್ಳಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನಂಬರನ್ನು ಸಂಪರ್ಕಿಸಬಹುದು ಅಥವಾ ವಾಟ್ಸಾಪ್ ಮಾಡಬಹುದು ಎಂದು ಬ್ರೈಟ್ ಭಾರತ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Call&Whatsapp: 91 8618514684

ಅಥವಾ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ, ನಮ್ಮ ವಾಟ್ಸಾಪ್ ಗ್ರೂಪಿಗೆ ಸೇರಬಹುದು.
https://chat.whatsapp.com/LfruZyWP0DK7QaDk67bvjd

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *