RIPPONPETE | ಕೆಂಚನಾಲದಲ್ಲಿ ಹಸುವಿನ ಕತ್ತರಿಸಿದ ತಲೆ ಪತ್ತೆ – ಪ್ರಕರಣ ದಾಖಲು
ರಿಪ್ಪನ್‌ಪೇಟೆ : ಶುಕ್ರವಾರದಂದು ಬೆಳಕಿಗೆ ಬಂದ ಆಘಾತಕಾರಿ ಘಟನೆಯೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು ಹಸುವಿನ ತಲೆಯನ್ನು ಕೆರೆಯ ಬಳಿಯಲ್ಲಿ ಎಸೆದು ಹೋಗಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ.
ಶುಕ್ರವಾರ ಕೆಂಚನಾಲ ಗ್ರಾಮದಲ್ಲಿ ಪೊಲೀಸರು ಗಸ್ತು ತಿರುಗುತಿದ್ದ ಸಂಧರ್ಭದಲ್ಲಿ ಗಸ್ತು ತಿರುಗುತಿದ್ದಾಗ ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಯಾರೋ ಅಪರಿಚಿತರು ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಹಸುವನ್ನು ಕಡಿದು ಕೆರೆಯ ಬಳಿ ಬಿಸಾಡಿರುವುದು ತಿಳಿದುಬಂದಿದೆ.
ಈ ಬಗ್ಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು A tragic tipper-bike…
ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್ A Shivamogga court fined a father ₹26,500…
ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…
ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…
ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…
ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…