Headlines

ಬೈಕ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ – ಯುವಕ ಸಾವು

GridArt 20240808 220905881.jpg

Fatal accident between bike and tipper – youth dies

ಬೈಕ್ ಹಾಗೂ ಟಿಪ್ಪರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಪಿಯುಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆವಿನಹಳ್ಳಿ ಸಮೀಪದಲ್ಲಿ ನಡೆದಿದೆ.

ಕಟ್ಟಿನಕಾರು ಗ್ರಾಮದ ನಿವಾಸಿ ಸಚಿನ್ (18) ಮೃತ ದುರ್ಧೈವಿಯಾಗಿದ್ದಾರೆ.

ಸಾಗರ ಪಟ್ಟಣಕ್ಕೆ ಹಾಸ್ಟೆಲ್ ಗೆ ಅರ್ಜಿ ಸಲ್ಲಿಸಲು ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಈ ಅಪಘಾತದಲ್ಲಿ ಬೈಕ್ ನಲ್ಲಿದ್ದ ಹಿಂಬದಿಯಲ್ಲಿದ್ದವನಿಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತ್ತಿದೆ.

Fatal accident between bike and tipper – youth dies

Leave a Reply

Your email address will not be published. Required fields are marked *