ಆಲುವಳ್ಳಿಯಲ್ಲಿ ಭಾರಿ ಮಳೆಗೆ ಮನೆ ಸಂಪೂರ್ಣ ಹಾನಿ – ಆತಂಕದಲ್ಲಿ ಬಡ ಕುಟುಂಬ
ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಲೀ ಗ್ರಾಮದ ಹೊಳೆಮದ್ಲು ಗ್ರಾಮದಲ್ಲಿ ಇಂದು ಮಧ್ಯಾಹ್ನ ಸುರಿದ ಭಾರಿ ಮಳೆಗೆ ಮನೆ ಸಂಪೂರ್ಣ ಕುಸಿದು ಬಿದ್ದಿರುವ ಘಟನೆ ನಡೆದಿದೆ.
ಆಲುವಳ್ಳಿ ಸಮೀಪದ ಹೊಳೆಮದ್ಲು ಗ್ರಾಮದ ಮಂಜಮ್ಮ ಕೋಂ ಈರಪ್ಪ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಸಂಪೂರ್ಣ ಕುಸಿತವಾಗಿ ಬಡ ಕುಟುಂಬದಲ್ಲಿ ಆತಂಕವನ್ನುಂಟು ಮಾಡಿದೆ.
ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ,ಕೆಂಚನಾಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಹೂವಮ್ಮ ರಾಮಪ್ಪ ಹಾಗೂ ಅಧಿಕಾರಿಗಳು ತೆರಳಿದ್ದು ಪರಿಶೀಲನೆ ನಡೆಸಿದ್ದಾರೆ.
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…
ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…
ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…
ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…