w
Headlines
Home » ರಿಪ್ಪನ್ ಪೇಟೆ ಪಟ್ಟಣದಲ್ಲಿ  ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

ರಿಪ್ಪನ್ ಪೇಟೆ ಪಟ್ಟಣದಲ್ಲಿ  ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

GridArt 20240815 122704674.jpg

ರಿಪ್ಪನ್ ಪೇಟೆ ಪಟ್ಟಣದಲ್ಲಿ  ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

ರಿಪ್ಪನ್‌ಪೇಟೆ: ಪಟ್ಟಣದ ವಿವಿಧೆಡೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು  ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಿದರು.

ಪಟ್ಟಣದ ಗ್ರಾಮ ಪಂಚಾಯತಿ, ನಾಡಕಛೇರಿ, ಪೊಲೀಸ್‌ ಠಾಣೆ, ಪ್ರಾಥಮಿಕ ಆರೋಗ್ಯ ಕೇಂದ್ರ, ರೈತಸಂಪರ್ಕ ಕೇಂದ್ರ, ಸರ್ಕಾರಿ ಬಿಸಿಎಂ ವಸತಿ ನಿಲಯ, ಪ್ರಥಮದರ್ಜೆ, ಪದವಿಪೂರ್ವ ಕಾಲೇಜು, ಪ್ರೌಢಶಾಲೆ, ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಹಿರಿಯ, ಕಿರಿಯ ಶಾಲೆ, ಮೆಸ್ಕಾಂ, ಪಶುವೈದ್ಯಕೀಯ ಆಸ್ಪತ್ರೆ,  ಬ್ಯಾಂಕ್‌ಗಳು, ಅರಣ್ಯ ಇಲಾಖೆ, ಮೊಹಿಯುದ್ದೀನ್ ಜುಮ್ಮಾ ಮಸೀದಿ,ಗುಡ್ ಶೆಫರ್ಡ್ ಚರ್ಚ್ ಇನ್ನಿತರೆಡೆಗಳಲ್ಲಿ, ಸಡಗರ ಹಾಗೂ ಸಂಭ್ರಮದಿಂದ 78ನೇಯ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.

ರಕ್ತದಾನ ಶಿಬಿರ :

ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ತಾಲ್ಲೂಕು ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ರೋಟರಿ ಸಂಸ್ಥೆ ಹಾಗೂ ಇನ್ನಿತರ ಸಂಘ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.