ರಿಪ್ಪನ್ ಪೇಟೆ ಪಟ್ಟಣದಲ್ಲಿ ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ
ರಿಪ್ಪನ್‌ಪೇಟೆ: ಪಟ್ಟಣದ ವಿವಿಧೆಡೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಿದರು.
ಪಟ್ಟಣದ ಗ್ರಾಮ ಪಂಚಾಯತಿ, ನಾಡಕಛೇರಿ, ಪೊಲೀಸ್ ಠಾಣೆ, ಪ್ರಾಥಮಿಕ ಆರೋಗ್ಯ ಕೇಂದ್ರ, ರೈತಸಂಪರ್ಕ ಕೇಂದ್ರ, ಸರ್ಕಾರಿ ಬಿಸಿಎಂ ವಸತಿ ನಿಲಯ, ಪ್ರಥಮದರ್ಜೆ, ಪದವಿಪೂರ್ವ ಕಾಲೇಜು, ಪ್ರೌಢಶಾಲೆ, ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಹಿರಿಯ, ಕಿರಿಯ ಶಾಲೆ, ಮೆಸ್ಕಾಂ, ಪಶುವೈದ್ಯಕೀಯ ಆಸ್ಪತ್ರೆ, ಬ್ಯಾಂಕ್‌ಗಳು, ಅರಣ್ಯ ಇಲಾಖೆ, ಮೊಹಿಯುದ್ದೀನ್ ಜುಮ್ಮಾ ಮಸೀದಿ,ಗುಡ್ ಶೆಫರ್ಡ್ ಚರ್ಚ್ ಇನ್ನಿತರೆಡೆಗಳಲ್ಲಿ, ಸಡಗರ ಹಾಗೂ ಸಂಭ್ರಮದಿಂದ 78ನೇಯ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ರಕ್ತದಾನ ಶಿಬಿರ :
ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ತಾಲ್ಲೂಕು ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ರೋಟರಿ ಸಂಸ್ಥೆ ಹಾಗೂ ಇನ್ನಿತರ ಸಂಘ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.
ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ - ತಪ್ಪಿದ ಭಾರಿ ಅನಾಹುತ Private bus…
ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…