ಕೆಂಚನಾಲದಲ್ಲಿ ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ – ಸಾಧಕರಿಗೆ ಸನ್ಮಾನ
ಕೆಂಚನಾಲದಲ್ಲಿ ಸಡಗರ ಹಾಗೂ ಸಂಭ್ರಮದಿಂದ 78ನೇಯ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಿರಿಯರು ತನು, ಮನ, ಧನವನ್ನು ಲೆಕ್ಕಿಸದೇ ತ್ಯಾಗ ಮಾಡಿ ಹುತಾತ್ಮರಾಗಿದ್ದು ಅವರಂತೆ ಪ್ರತಿಯೊಬ್ಬರೂ ಸ್ವಾತಂತ್ರ್ಯ ಪ್ರೇಮಿಯಾಗಿ ದೇಶಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಇದೇ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು.
ಪ್ರಕಾಶ್ ಮಾದಾಪುರ , ಅಲ್ತಾಫ್ ಹೂವಿನಕೋಣೆ , ಪರಶುರಾಮ್ , ಅನ್ವರ್ ಸಾಬ್ , ಹಾಗೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಈ ಸಂಧರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂಧರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ಹೂವಮ್ಮ, ಗ್ರಾಪಂ ಸದಸ್ಯರಾದ ಮಹಮ್ಮದ್ ಷರೀಫ್ , ಕೃಷ್ಣೋಜಿರಾವ್ , ಪುಟ್ಟಮ್ಮ , ರಮ್ಯ,ಗೌರಮ್ಮ , ಪರಮೇಷ್ ,ಲಕ್ಷ್ಮಮ್ಮ ಪಿಡಿಓ ರವಿಕುಮಾರ್ , ಕಾರ್ಯದರ್ಶಿ ದುರ್ಗಪ್ಪ, ಸತೀಶ್ , ದೂದ್ ಪೀರ್ ಹಾಗೂ ಶಾಲಾ ಮಕ್ಕಳು ಶಿಕ್ಷಕರು ಇದ್ದರು.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…